Gorur ramaswamy iyengar biography in kannada



Gorur ramaswamy iyengar biography in kannada pdf

Gorur ramaswamy iyengar biography in kannada images!

ಗೊರೂರು ರಾಮಸ್ವಾಮಿ ಅಯ್ಯಂಗಾರ್

ಗೊರೂರು ರಾಮಸ್ವಾಮಿ ಅಯ್ಯಂಗಾರ್
ಜನನಜುಲೈ ೪, ೧೯೦೪
ಹಾಸನ ಜಿಲ್ಲೆಯ ಗೊರೂರು
ಮರಣಸೆಪ್ಟೆಂಬರ್ ೨೮, ೧೯೯೧
ಬೆಂಗಳೂರು
ವೃತ್ತಿಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರು
ವಿಷಯಕನ್ನಡ ಸಾಹಿತ್ಯ

ಗೊರೂರು ರಾಮಸ್ವಾಮಿ ಅಯ್ಯಂಗಾರ್ (ಜುಲೈ ೪, ೧೯೦೪ - ಸೆಪ್ಟೆಂಬರ್ ೨೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು.

ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ರವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಕಾವ್ಯನಾಮ - ಸೀತಾತನಯ .

Gorur ramaswamy iyengar biography in kannada

  • Gorur ramaswamy iyengar biography in kannada
  • Gorur ramaswamy iyengar biography in kannada pdf
  • Gorur ramaswamy iyengar biography in kannada images
  • Americadalli goruru kannada
  • Goruru ramaswamy iyengar information in kannada
  • ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ

    ಶಿಕ್ಷಣ/ಜೀವನ ಮತ್ತು ಹೋರಾಟ

    [ಬದಲಾಯಿಸಿ]

    ಡಾ.ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ೧೯೦೪ರ ಜುಲೈ ೪ರಂದು ಹಾಸನ ಜಿಲ್ಲೆಯ ಗೊರೂರು ಗ್ರಾಮದಲ್ಲಿ ಜನಿಸಿದರು[೧] .

    ಅವರ ತಂದೆ ಶ್ರೀನಿವಾಸ ಅಯ್ಯಂಗಾರ್, ತಾಯಿ ಲಕ್ಷಮ್ಮ. ತಮ್ಮ ಹಳ್ಳಿಯಲ್ಲಿ ಲೋಯರ್ ಸೆಕೆಂಡರಿ ಶಿಕ್ಷಣವನ್ನು ಮುಗಿಸಿದ ಗೊರೂರರು ಹಾಸನದ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಗಾಂಧೀಜಿಯವರ ಅಸಹಕಾರ ಚಳುವಳಿಯಿಂದ ಆಕರ್ಷಿತರಾಗಿ ಶಿಕ್ಷಣಕ್ಕೆ ವಿದ